ಚೆನ್ನೈ-ರಾಜಸ್ಥಾನ್ ಸೋಲು-ಗೆಲುವನ್ನು ಈವರೆಗೆ ಸಮಾನವಾಗಿ ಹಂಚಿಕೊಂಡಿದೆ. ಎರಡೂ ತಂಡಗಳು ಇಲ್ಲಿಯವರಗೆ ಒಟ್ಟು ಒಂಭತ್ತು ಪಂದ್ಯಗಳನ್ನಾಡಿದ್ದು, 6 ಪಂದ್ಯಗಳಲ್ಲಿ ಸೊಲು ಕಂಡಿದ್ದರೆ, ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿವೆ. ಪಾಯಿಂಟ್ ಪಟ್ಟಿಯಲ್ಲಿ 7 ಮತ್ತು 8ನೇ ಸ್ಥಾನದಲ್ಲಿವೆ. ಪ್ಲೇ ಆಫ್ ಆಸೆ ಜೀವಂತವಾಗಿರಿಸಿಕೊಳ್ಳಲು ಇಂದಿನ ಪಂದ್ಯ ಗೆಲ್ಲಲೇಬೇಕಾದ ಒತ್ತಡದಲ್ಲಿವೆ.