IPL 2020 Final, MI vs DC: 5ನೇ ಬಾರಿ ಪ್ರಶಸ್ತಿಗೆ ಮುತ್ತಿಕ್ಕಲು ಮುಂಬೈ ಮಾಡುತ್ತಾ ದೊಡ್ಡ ಬದಲಾವಣೆ: ಇಲ್ಲಿದೆ ಪ್ಲೇಯಿಂಗ್ XI

5ನೇ ಬಾರಿ ಟ್ರೋಫಿ ಗೆಲ್ಲುವ ಹಂಬಲದಲ್ಲಿ ಮುಂಬೈ ಇದ್ದರೆ, ಇದೇ ಮೊದಲ ಬಾರಿ ಫೈನಲ್ ಪ್ರವೇಶಿಸಿರುವ ಡೆಲ್ಲಿ ಚೊಚ್ಚಲ ಟ್ರೋಫಿಗೆ ಮುತ್ತಿಕ್ಕುವ ಇರಾದೆ ಹೊಂದಿದೆ. ಹೀಗಾಗಿ ಹೈವೋಲ್ಟೇಜ್ ಪಂದ್ಯ ನಿರೀಕ್ಷಿಸಲಾಗಿದೆ.

First published: