IPL 2020: ಐಪಿಎಲ್ ಇತಿಹಾಸದಲ್ಲಿ ಗರಿಷ್ಠ ಕ್ಯಾಚ್ ಹಿಡಿದ ಆಟಗಾರರು ಯಾರು?; ಇಲ್ಲಿದೆ ವಿವರ

ಮುಂಬೈ ಇಂಡಿಯನ್ಸ್​ ತಂಡದ ಯಶಸ್ವಿ ನಾಯಕ ಹಿಟ್​ಮ್ಯಾನ್ ರೋಹಿತ್ ಶರ್ಮಾ ಐಪಿಎಲ್​ನಲ್ಲಿ ಸಾಕಷ್ಟು ದಾಖಲೆ ಹೊಂದಿದ್ದಾರೆ. ಇದರಲ್ಲಿ ಅತ್ಯಧಿಕ ಕ್ಯಾಚ್ ಪಡೆದಿರುವ ಆಟಗಾರ ಕೂಡ ಒಂದು. ಇವರು ಒಟ್ಟು 83 ಕ್ಯಾಚ್ ಗಳನ್ನು ಹಿಡಿದಿದ್ದಾರೆ.

First published: