IPL 2020, KKR predicted XI against MI: A change in bowling department may bring KKR back to winnings ways, ಮುಂಬೈ ಇಂಡಿಯನ್ಸ್ ತಂಡದಲ್ಲಿ ಬಹುತೇಕ ಎಲ್ಲ ಆಟಗಾರರು ಪ್ರಚಂಡ ಫಾರ್ಮ್ನಲ್ಲಿದ್ದಾರೆ. ರೋಹಿತ್ ಶರ್ಮಾ ಹಾಗೂ ಕ್ವಿಂಟನ್ ಡಿಕಾಕ್ ತಂಡಕ್ಕೆ ಉತ್ತಮ ಆರಂಭ ಒದಗಿಸುತ್ತಿದ್ದರೆ, ಮಧ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ತಮ್ಮ ಜವಾಬ್ದಾರಿಗೂ ಮೀರಿ ಪ್ರದರ್ಶನ ನೀಡುತ್ತಿದ್ದಾರೆ.