IPL 2020, KKR vs MI: ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯುವವರು ಯಾರು? ಇಲ್ಲಿದೆ ಮಾಹಿತಿ

ಕೊನೆಯ ಐದು ಪಂದ್ಯಗಳ ಮುಖಾಮುಖಿಯಲ್ಲಿ ಕೆಕೆಆರ್​ 1 ಪಂದ್ಯದಲ್ಲಿ ಮಾತ್ರ ಜಯಗಳಿಸಿದೆ. ಹಾಗೆಯೇ ಮುಂಬೈ ಇಂಡಿಯನ್ಸ್ 4 ವಿಜಯಗಳ ಆತ್ಮವಿಶ್ವಾಸದಲ್ಲಿ ಇಂದು ಕಣಕ್ಕಿಳಿಯಲಿದೆ.

First published: