IPL 2020 MI vs CSK: ಕೊಹ್ಲಿ ದಾಖಲೆ ಮುರಿಯಲು ರೆಡಿಯಾದ ರೋಹಿತ್: ಹೊಸ ಮೈಲುಗಲ್ಲಿನತ್ತ ಜಡೇಜಾ

ಇಂದಿನ ಪಂದ್ಯ ಸಾಕಷ್ಟು ವಿಶೇಷತೆಗಳಿಂದ ಕೂಡಿದೆ. ಅದರಲ್ಲಿ ಪ್ರಮುಖವಾಗಿ ಸ್ಟಾರ್ ಆಟಗಾರರಾದ ಮುಂಬೈ ನಾಯಕ ರೋಹಿತ್ ಶರ್ಮಾ ಹಾಗೂ ಚೆನ್ನೈ ತಂಡದ ಆಲ್ರೌಂಡರ್ ರವೀಂದ್ರ ಜಡೇಜಾ ನೂತನ ದಾಖಲೆಯ ಹೊಸ್ತಿಲಿನಲ್ಲಿದ್ದಾರೆ.

First published: