IPL 2020 Final, MI vs DC: ಮುಂಬೈ-ಡೆಲ್ಲಿ ಫೈನಲ್ ಫೈಟ್ನ ಕೆಲ ರೋಚಕ ಕ್ಷಣಗಳು ಇಲ್ಲಿವೆ!
ಮುಂಬೈ ಇಂಡಿಯನ್ಸ್ ಐಪಿಎಲ್ ಇತಿಹಾಸದಲ್ಲಿ ಐದನೇ ಬಾರಿ ಟ್ರೋಫಿ ಮುಡಿಗೇರಿಸಿಕೊಂಡು ಸಾಧನೆ ಮಾಡಿದರೆ, ಇತ್ತ ಚೊಚ್ಚಲ ಐಪಿಎಲ್ ಪ್ರಶಸ್ತಿ ಗೆಲ್ಲುವ ಕನಸು ತೊಟ್ಟಿದ್ದ ಡೆಲ್ಲಿ ಕ್ಯಾಪಿಟಲ್ಸ್ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಡಬೇಕಾಯಿತು.
ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 13ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡ ಅಮೋಘ ಗೆಲುವು ಸಾಧಿಸುವ ಮೂಲಕ ದಾಖಲೆ ಬರೆಯಿತು.
2/ 11
ಬ್ಯಾಟ್ಸ್ಮನ್ಗಳ ಹಾಗೂ ಬೌಲರ್ಗಳ ಪ್ರಚಂಡ ಆಟದ ನೆರವಿನಿಂದ ಮುಂಬೈ 5 ವಿಕೆಟ್ಗಳ ಜಯ ಸಾಧಿಸಿ ಐಪಿಎಲ್ ಇತಿಹಾಸದಲ್ಲಿ ಐದನೇ ಬಾರಿ ಟ್ರೋಫಿ ಮುಡಿಗೇರಿಸಿಕೊಂಡು ಸಾಧನೆ ಮಾಡಿದೆ.
3/ 11
ಮುಂಬೈ ಪರ ಬ್ಯಾಟಿಂಗ್ಗೆ ಇಳಿಯುತ್ತಿರುವ ರೋಹಿತ್ ಶರ್ಮಾ ಹಾಗೂ ಕ್ವಿಂಟನ್ ಡಿಕಾಕ್.
4/ 11
ಟ್ರೋಫಿ ಜೊತೆ ಪಾಂಡ್ಯ ಬ್ರದರ್ಸ್.
5/ 11
ಮುಂಬೈ ತಂಡದ ನಾಯಕ ರೋಹಿತ್ ಶರ್ಮಾ ಅವರಿಗೆ ಐಪಿಎಲ್ 2020 ಟ್ರೋಫಿ ಹಸ್ತಾಂತರಿಸುತ್ತಿರುವ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ.
6/ 11
ಫೈನಲ್ ಪಂದ್ಯದಲ್ಲಿ ಆರ್ಭಟಿಸಿದ ರೋಹಿತ್ ಶರ್ಮಾ 51 ಎಸೆತಗಳಲ್ಲಿ 5 ಬೌಂಡರಿ, 4 ಸಿಕ್ಸರ್ ಬಾರಿಸಿ 68 ರನ್ ಚಚ್ಚಿದರು.
7/ 11
ಡೆಲ್ಲಿ ಉತ್ತಮ ಮೊತ್ತ ಪೇರಿಸುವಲ್ಲಿ ನಾಯಕ ಶ್ರೇಯಸ್ ಅಯ್ಯರ್ ಪ್ರಮುಖ ಪಾತ್ರವಹಿಸಿದರು.
8/ 11
ಮುಂಬೈ ಜಯ ಗಳಿಸಿದ ವೇಳೆ ಡ್ರೆಸ್ಸಿಂಗ್ ರೂಮ್ನಲ್ಲಿ ಸಂಭ್ರಮಿಸುತ್ತಿರುವ ಆಟಗಾರರು.
9/ 11
ಮುಂಬೈ ಇಂಡಿಯನ್ಸ್ ತಂಡ.
10/ 11
ಐಪಿಎಲ್ 2020 ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಕಲೆಹಾಕಿದ ಕೆ. ಎಲ್ ರಾಹುಲ್ ಆರೆಂಜ್ ಕ್ಯಾಪ್ ತಮ್ಮದಾಗಿಸಿದರೆ, ಅತಿ ಹೆಚ್ಚು ವಿಕೆಟ್ ಕಿತ್ತು ಕಗಿಸೊ ರಬಾಡ ಪರ್ಪಲ್ ಕ್ಯಾಪ್ ತೊಟ್ಟರು.