IPL 2020: ಟಿ20 ಕ್ರಿಕೆಟ್​ನ ಸಿಕ್ಸರ್ ಸರದಾರರು ಇವರೇ..!

ರಾಜಸ್ಥಾನ್ ರಾಯಲ್ಸ್ ವಿರುದ್ಧ 8 ಭರ್ಜರಿ ಸಿಕ್ಸರ್ ಸಿಡಿಸುವ ಮೂಲಕ ಯುನಿವರ್ಸ್ ಬಾಸ್ ಕ್ರಿಸ್ ಗೇಲ್ ಚುಟುಕು ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 1000 ಸಿಕ್ಸರ್​ ಸಿಡಿಸಿದ ಮೊದಲ ಸರದಾರ ಎಂಬ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

First published: