IPL 2020, SRH vs KXIP: ಗೆಲ್ಲಲೇ ಬೇಕಾದ ಪಂದ್ಯಕ್ಕೆ ರಾಹುಲ್ ಮಾಸ್ಟರ್ ಪ್ಲ್ಯಾನ್: ಆ ಆಟಗಾರ ಇಂದು ಕಣಕ್ಕೆ..?

ಗ್ಲೆನ್ ಮ್ಯಾಕ್ಸ್​ವೆಲ್ ಯಾವ ಪಂದ್ಯದಲ್ಲೂ ತಂಡಕ್ಕೆ ನೆರವಾಗಲಿಲ್ಲ. ಹೀಗಾಗಿ ತಂಡದಲ್ಲಿ ಮಹತ್ವದ ಬದಲಾವಣೆ ನಿರೀಕ್ಷಿಸಲಾಗಿದೆ. ಮ್ಯಾಕ್ಸ್​ವೆಲ್ ಬದಲು ಈವರೆಗೆ ಬೆಂಚ್ ಕಾದಿರುವ ಕ್ರಿಸ್ ಗೇಲ್ ಕಣಕ್ಕಿಳಿಯುವ ಅಂದಾಜಿದೆ.

First published: