ಈ ಸಲ ಕಪ್ ನಮ್ಮದೇ ಎಂದು ಆರ್ಸಿನಿ ಫ್ಯಾನ್ಸ್ಗಳು ಹೇಳುತ್ತಲೇ ಬರುತ್ತಿದ್ದಾರೆ. ಆದರೆ, ಈವರೆಗೆ ಕಪ್ ಗೆಲ್ಲೋಕೆ ಆರ್ಸಿಬಿಗೆ ಸಾಧ್ಯವಾಗಿಲ್ಲ. ಕಳೆದ ಮೂರು ವರ್ಷಗಳಿಂದ ಕಳಪೆ ಪ್ರದರ್ಶನ ನೀಡುತ್ತಿರುವ ವಿರಾಟ್ ಕೊಹ್ಲಿ ನೇತೃತ್ವದ ಬೆಂಗಳೂರು ತಂಡ ಈ ಬಾರಿ ಕಪ್ ಗೆಲ್ಲಲೇ ಬೇಕು ಎನ್ನುವ ಛಲಕ್ಕೆ ಬಿದ್ದಿದೆ.