ಈ ಬಗ್ಗೆ ಮಾಹಿತಿ ನೀಡಿರುವ ಮೂಲಗಳು ಐಪಎಲ್ 2020 ಟೂರ್ನಿಗೆ ಫೆ. 18 ರಂದು ಮಿನಿ ಹರಾಜು ಪ್ರಕ್ರಿಯೆ ನಡೆಯಲಿದೆ. ಚೆನ್ನೈನಲ್ಲಿ ನಡೆಯಲಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ 2ನೇ ಟೆಸ್ಟ್ ಪಂದ್ಯ ಫೆ.17 ಮುಕ್ತಾಯವಾಗಲಿದೆ. ಹೀಗಾಗಿ ಆ ದಿನಗಳನ್ನು ಆಯ್ಕೆ ಮಾಡಲಾಗಿದ್ದು, ಈ ಬಗ್ಗೆ ಶೀಘ್ರದಲ್ಲೇ ಅಧಿಕೃತ ಘೋಷಣೆ ಮಾಡಲಾಗುತ್ತದೆ' ಎಂದು ಹೇಳಿವೆ.