ಪ್ರಮುಖವಾಗಿ ಕೆಲ ಕ್ರೀಡಾಂಗಣದಲ್ಲಿ ಮಾತ್ರ ಬಿಸಿಸಿಐ ಆಯ್ಕೆ ಮಾಡಿದೆ. ಅದರಲ್ಲಿ ಮುಂಬೈ ವಾಂಖೆಡೆ ಕ್ರೀಡಾಂಗಣ, ಬ್ರಾಬೌರ್ನ್ ಸ್ಟೇಡಿಯಂ, ಡಿವೈ ಪಾಟಿಲ್ ಸ್ಟೇಡಿಯಂ, ರಿಲಾಯನ್ಸ್ ಕ್ರಿಕೆಟ್ ಸ್ಟೇಡಿಯಂ ಮತ್ತು ಮಹಾರಾಷ್ಟ್ರ ಕ್ರಿಕೆಟ್ ಕ್ರೀಡಾಂಗಣದಲ್ಲಿ ಐಪಿಎಲ್ 2021 ನಡೆಯಲಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.