IPL 2021: ಬಹುತೇಕ ಆಟಗಾರರನ್ನು ಕೈಬಿಟ್ಟ RCB: ಇಲ್ಲಿದೆ ಸಂಪೂರ್ಣ ಪಟ್ಟಿ..!
ಒಟ್ಟು 10 ಆಟಗಾರರಿಗೆ ಗೇಟ್ಪಾಸ್ ನೀಡಿರುವ ಆರ್ಸಿಬಿ ಹರಾಜು ಪ್ರಕ್ರಿಯೆಯಲ್ಲಿ ಹೊಸ ಪ್ರತಿಭೆಗಳಿಗೆ ಮಣೆ ಹಾಕುವ ಲೆಕ್ಕಾಚಾರದಲ್ಲಿ. ಅದರಂತೆ ವಿರಾಟ್ ಕೊಹ್ಲಿ ಬಳಗದಿಂದ ಹಿರಿಯ ಆಟಗಾರರನ್ನು ಕೈ ಬಿಡಲಾಗಿದ್ದು, 13 ಆಟಗಾರರನ್ನು ಉಳಿಸಿಕೊಳ್ಳಲಾಗಿದೆ. ಅವರು ಯಾರೆಂದರೆ...
14ನೇ ಸೀಸನ್ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಗೆಲ್ಲಲೇ ಬೇಕೆಂದು ಪಣತೊಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಬಾರಿ ತಂಡದಲ್ಲಿ ಪ್ರಮುಖ ಬದಲಾವಣೆ ಮಾಡಲು ಮುಂದಾಗಿದೆ. ಇದರ ಮೊದಲ ಹಂತ ಎಂಬಂತೆ ಕಳೆದ ಸೀಸನ್ನಲ್ಲಿ ಕಳಪೆ ಪ್ರದರ್ಶನ ತೋರಿದ 10 ಆಟಗಾರರನ್ನು ಕೈಬಿಟ್ಟಿದೆ.
2/ 4
ಒಟ್ಟು 10 ಆಟಗಾರರಿಗೆ ಗೇಟ್ಪಾಸ್ ನೀಡಿರುವ ಆರ್ಸಿಬಿ ಹರಾಜು ಪ್ರಕ್ರಿಯೆಯಲ್ಲಿ ಹೊಸ ಪ್ರತಿಭೆಗಳಿಗೆ ಮಣೆ ಹಾಕುವ ಲೆಕ್ಕಾಚಾರದಲ್ಲಿ. ಅದರಂತೆ ವಿರಾಟ್ ಕೊಹ್ಲಿ ಬಳಗದಿಂದ ಹಿರಿಯ ಆಟಗಾರರನ್ನು ಕೈ ಬಿಡಲಾಗಿದ್ದು, 12 ಆಟಗಾರರನ್ನು ಉಳಿಸಿಕೊಳ್ಳಲಾಗಿದೆ. ಇನ್ನು ಕೈ ಬಿಡಲಾಗಿರುವ ಆಟಗಾರರು ಯಾರೆಂದರೆ...