PBKS vs MI Playing 11: ಪಂಜಾಬ್ ತಂಡದಲ್ಲಿ 1 ಬದಲಾವಣೆ: ಉಭಯ ತಂಡಗಳು ಹೀಗಿವೆ

ಉಭಯ ತಂಡಗಳು ಐಪಿಎಲ್​ನಲ್ಲಿ 26 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಅದರಲ್ಲಿ ಮುಂಬೈ ಇಂಡಿಯನ್ಸ್​ 14 ಬಾರಿ ಗೆಲುವು ದಾಖಲಿಸಿದೆ. ಆದರೆ ಬಲಿಷ್ಠ ಮುಂಬೈಗೆ ಪೈಪೋಟಿ ನೀಡಿರುವ ಪಂಜಾಬ್ 12 ಬಾರಿ ಜಯ ದಾಖಲಿಸುವಲ್ಲಿ ಯಶಸ್ವಿಯಾಗಿದೆ.

First published: