IPL 2022 - Ambati Rayudu: ರಾಯುಡು ಖಾತೆಯಲ್ಲಿ ಕೆಟ್ಟ ದಾಖಲೆ, ಕೆಕೆಆರ್​ ವಿರುದ್ಧ ಪಂದ್ಯದಲ್ಲಿ ಚೆನ್ನೈಗೆ ಸೋಲು

IPL 2022 - Ambati Rayudu: ಐಪಿಎಲ್ 2022ರ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ವಿರುದ್ಧದ ಪಂದ್ಯದಲ್ಲಿ ಕೊಲ್ಕತ್ತಾ 6 ವಿಕೆಟ್​ಗಳ ಜಯ ದಾಖಲಿಸಿದೆ. ಆದರೆ ಈ ಪಂದ್ಯದಲ್ಲಿ ಅಂಬಟಿ ರಾಯುಡು ತಮ್ಮ ಹೆಸರಿನಲ್ಲಿ ಕೆಟ್ಟ ದಾಖಲೆಯೊಂದನ್ನು ದಾಖಲಿಸಿಕೊಂಡಿದ್ದಾರೆ.

First published: