KL Rahul: ಕನ್ನಡಿಗನಿಂದ ಹೊಸ ದಾಖಲೆ, 100ನೇ ಪಂದ್ಯದಲ್ಲಿ ಸೆಂಚುರಿ ಬಾರಿಸಿದ ಏಕೈಕ ಆಟಗಾರ ರಾಹುಲ್​!

KL Rahul : ಮುಂಬೈ ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ 18 ರನ್ ಗಳ ಜಯ ಸಾಧಿಸಿದೆ. 200 ರನ್ ಗಳ ಬೃಹತ್ ಗುರಿಯೊಂದಿಗೆ ಕಣಕ್ಕೆ ಇಳಿದ ಮುಂಬೈ ತಂಡ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 181 ರನ್ ಗಳಿಸಿತು.

First published: