ಟಾಸ್ ಗೆದ್ದ ಫೀಲ್ಡಿಂಗ್ ಮಾಡಿದ RCB, ಭರ್ಜರಿ ಬೌಲಿಂಗ್ ಮಾಡಿತು. ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ 20 ಓವರ್ನಲ್ಲಿ 7 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿತು. ಈ ಟಾರ್ಗೆಟ್ ಬೆನ್ನಟ್ಟಿದ ಆರ್ಸಿಬಿ ತಂಡ 16.2 ಓವರ್ಗೆ 2 ವಿಕೆಟ್ ನಷ್ಟಕ್ಕೆ 172 ರನ್ ಗಳಿಸುವ ಮೂಲಕ ಬರೋಬ್ಬರಿ 8 ವಿಕೆಟ್ಗಳ ಜಯ ದಾಖಲಿಸಿತು.