ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಬ್ಯಾಟ್ಸ್‌ಮನ್ ಕರುಣ್ ನಾಯರ್ ಮತ್ತೆ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆಯಲಿದ್ದೇನೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ರಾಷ್ಟ್ರೀಯ ತಂಡಕ್ಕೆ ಮರಳುವೆ ಎಂದಿದ್ದಾರೆ.
2/ 6
ಸಂವಾದ ಒಂದರಲ್ಲಿ ಮಾತನಾಡಿದ ಕರುಣ್ ನಾಯರ್, ಐಪಿಎಲ್ ಹೊಸ ಸೀಸನ್ ಶುರುವಾಗಿದೆ. ಟೂರ್ನಿ ಆಯೋಜಿಸಿದ್ದಕ್ಕಾಗಿ ಬಿಸಿಸಿಐ ಮತ್ತು ಸರ್ಕಾರಕ್ಕೆ ನಮ್ಮ ಕೃತಜ್ಞತೆ ಸಲ್ಲಿಸುತ್ತೇನೆ. ತುಂಬಾ ಸಮಯದ ನಂತರ ಎಲ್ಲ ಆಟಗಾರರನ್ನು ಭೇಟಿಯಾಗುವುದು ಬಹಳ ಸಂತೋಷದ ಸಂಗತಿ.
3/ 6
ಅಲ್ಲದೆ ಯುಎಇ ನಲ್ಲಿ ಆಡಲಿರುವ ತಂಡದಲ್ಲಿ ನನಗೂ ಅವಕಾಶ ಸಿಗಲಿದೆ. ನಾನು ಕೂಡ ತುಂಬಾ ಉತ್ಸುಕನಾಗಿದ್ದೇನೆ. ನನ್ನ ಮೂಲಕ ಕೆಲ ಪಂದ್ಯಗಳನ್ನು ಗೆಲ್ಲಲಿದೆ ಎಂದು ಭಾವಿಸುತ್ತೇನೆ ಎಂದು ಕರುಣ್ ವಿಶ್ವಾಸ ವ್ಯಕ್ತಪಡಿಸಿದರು.
4/ 6
ಐಪಿಎಲ್ ಎಂಬುದು ಬಹಳ ದೊಡ್ಡ ವೇದಿಕೆ. ನಾನು ಇಲ್ಲಿ ಸತತವಾಗಿ ಉತ್ತಮ ಪ್ರದರ್ಶನ ನೀಡಿದರೆ, ಖಂಡಿತವಾಗಿಯೂ ಭಾರತ ತಂಡದಲ್ಲಿ ಸ್ಥಾನ ಪಡೆಯಬಹುದು. ಈ ಬಾರಿಯ ಐಪಿಎಲ್ ಮೂಲಕ ಟೀಮ್ ಇಂಡಿಯಾಗೆ ಮರಳುವ ವಿಶ್ವಾಸವಿದೆ ಎಂದು ಕರುಣ್ ನಾಯರ್ ತಿಳಿಸಿದರು.
5/ 6
ಟೀಮ್ ಇಂಡಿಯಾ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ ಟ್ರಿಪಲ್ ಶತಕ ಬಾರಿಸಿದ ಎರಡನೇ ಆಟಗಾರ ಎನಿಸಿಕೊಂಡ ಕರುಣ್ ನಾಯರ್, ಆ ಬಳಿಕ ತಂಡದಿಂದ ಹೊರಬಿದ್ದಿದ್ದರು. 2018 ರಲ್ಲಿ ಇಂಗ್ಲೆಂಡ್ ಪ್ರವಾಸಕ್ಕಾಗಿ ಭಾರತೀಯ ತಂಡದ ಭಾಗವಾಗಿದ್ದರೂ ಆಡುವ ಅವಕಾಶ ಸಿಕ್ಕಿರಲಿಲ್ಲ.
6/ 6
ಸದ್ಯ ಕರ್ನಾಟಕದ ಸಹ ಆಟಗಾರ ಕೆಎಲ್ ರಾಹುಲ್ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು ಮುನ್ನೆಡೆಸುತ್ತಿದ್ದು, ಕೋಚ್ ಆಗಿ ಅನಿಲ್ ಕುಂಬ್ಳೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೇ ಕಾರಣದಿಂದ ಕರ್ನಾಟಕದ ಆಟಗಾರರಿಗೆ ಅವಕಾಶ ಸಿಗಲಿದೆ ಎಂದು ಹೇಳಲಾಗುತ್ತಿದೆ.
First published:
16
Karun Nair: IPL ಮೂಲಕ ಟೀಮ್ ಇಂಡಿಯಾಗೆ ಮರಳುವೆ: ಕರುಣ್ ನಾಯರ್