ವಿನ್ನಿ ರಾಮನ್ ಭಾರತೀಯ ಮೂಲದ ಆಸ್ಟ್ರೇಲಿಯಾದ ಪ್ರಜೆ. ಅವರು ಅಲ್ಲಿ ಫಾರ್ಮಾಸಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು. ಇಬ್ಬರೂ 2017 ರಿಂದ ಡೇಟಿಂಗ್ ನಡೆಸುತ್ತಿದ್ದಾರೆ. ಅಲ್ಲದೇ ಅವರು ಇನ್ಸ್ಟಾಗ್ರಾಮ್ ನಲ್ಲಿ ಹಾಕಿರುವ ಫೋಟೋಗಳು ವೈರಲ್ ಆಗಿವೆ. ವಿನ್ನಿ ದಿ ಪೂಹ್ 2019 ಮತ್ತು 20 ರಲ್ಲಿ ಆಸ್ಟ್ರೇಲಿಯನ್ ಕ್ರಿಕೆಟ್ ಪ್ರಶಸ್ತಿ ಸಮಾರಂಭದಲ್ಲಿ ಮ್ಯಾಕ್ಸ್ವೆಲ್ ಜೊತೆಗೆ ಕಾಣಿಸಿಕೊಂಡಿದ್ದರು.