ಹೌದು, ಡೇವಿಡ್ ವಾರ್ನರ್ ಮುನ್ನಡೆಸಲಿರುವ ಸನ್ರೈಸರ್ಸ್ ಹೈದರಾಬಾದ್ ತಂಡದಲ್ಲಿ ಜೇಸನ್ ರಾಯ್ಗೆ ಅವಕಾಶ ನೀಡಲಾಗಿದೆ. ಎಸ್ಆರ್ಹೆಚ್ ತಂಡದ ಪ್ರಮುಖ ಆಲ್ರೌಂಡರ್ ಮಿಚೆಲ್ ಮಾರ್ಷ್ ಈ ಬಾರಿ ಐಪಿಎಲ್ನಿಂದ ಹೊರಗುಳಿದಿದ್ದಾರೆ. ಅವರ ಸ್ಥಾನದಲ್ಲಿ ಎಸ್ಆರ್ಹೆಚ್ ಫ್ರಾಂಚೈಸಿ ಜೇಸನ್ ರಾಯ್ ಅವರನ್ನು ಖರೀದಿಸಿದೆ.