AAI Recruitment 2022: ಏರ್​ಪೋರ್ಟ್​​ ಅಥಾರಿಟಿ ಆಫ್ ಇಂಡಿಯಾದಲ್ಲಿ ಉದ್ಯೋಗಗಳು ಖಾಲಿ ಇದೆ: ಅರ್ಹತೆ, ವೇತನದ ಮಾಹಿತಿ ಇಲ್ಲಿದೆ

AAI Recruitment 2022: ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ದಕ್ಷಿಣ ವಲಯದ ವಿವಿಧ ಉದ್ಯೋಗಗಳ ಆನ್‌ಲೈನ್ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಸಂಪೂರ್ಣ ವಿವರ ಈ ಕೆಳಗಿನಂತಿದೆ.

First published: