Assistant Professor Job: ಉದ್ಯೋಗಾಕಾಂಕ್ಷಿಗಳೇ ಗಮನಿಸಿ, ಸದ್ಯವೇ ಭರ್ತಿಯಾಗಲಿದೆ 1,250 ಸಹಾಯಕ ಪ್ರಾಧ್ಯಾಪಕ ಹುದ್ದೆ
ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ಆರಂಭಿಸಲಾಗಿದೆ ಎಂದು ಅಶ್ವಥ್ ನಾರಾಯಣ ಅವರು ಗುರುವಾರ ವಿಧಾನಸಭೆಯಲ್ಲಿ ಬಿಜೆಪಿಯ ಡಾ.ಅವಿನಾಶ್ ಜಾಧವ್ ಅವರ ಪ್ರಶ್ನೆಗೆ ಉತ್ತರಿಸಿದರು.
ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಸಹಾಯಕ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಬೇಕು ಎಂಬ ಆಶಯ ಹಲವಾರ ಜನರಿಗಿತ್ತು.
2/ 7
ಈಗಾಗಲೇ BEd ಮುಗಿಸಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಸಹಾಯಕ ಹುದ್ದೆಳಿಗೆ ನೇಮಕಾತಿ ಆರಂಭವಾದರೆ ಅದೊಂದು ಶುಭ ಸಮಾಚಾರವಾಗಿದೆ.
3/ 7
ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ಆರಂಭಿಸಲಾಗಿದೆ ಎಂದು ಅಶ್ವಥ್ ನಾರಾಯಣ ಅವರು ಗುರುವಾರ ವಿಧಾನಸಭೆಯಲ್ಲಿ ಬಿಜೆಪಿಯ ಡಾ.ಅವಿನಾಶ್ ಜಾಧವ್ ಅವರ ಪ್ರಶ್ನೆಗೆ ಉತ್ತರಿಸಿದರು.
4/ 7
ಸದ್ಯ, ಅತಿಥಿ ಉಪನ್ಯಾಸಕರಿಗೆ ಹಲವು ಜವಾಬ್ದಾರಿಗಳನ್ನು ನಿಗದಿ ಮಾಡಿದ್ದು ಅವುಗಳನ್ನೂ ನಿರ್ವಹಣೆ ಮಾಡಬೇಕು ಎಂದರು.
5/ 7
ರಾಜ್ಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಇನ್ನಷ್ಟು ಅಭ್ಯರ್ಥಿಗಳು ಶೀಘ್ರದಲ್ಲಿ ನೇಮಕಗೊಳ್ಳಲಾಗುತ್ತದೆ ಎಂಬ ಚಿಷಯ ತಿಳಿದು ಬಂದಿದೆ.
6/ 7
ಪ್ರಶ್ನೋತ್ತರ ವೇಳೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಈ ಬಗ್ಗೆ ತಾವೇ ಖುದ್ದಾಗಿ ಮಾಹಿತಿ ನೀಡಿದ್ದಾರೆ.
7/ 7
ಸದ್ಯವೇ 1,250 ಸಹಾಯಕ ಪ್ರಾಧ್ಯಾಪಕ ಹುದ್ದೆ ಭರ್ತಿಯಾಗಲಿದೆ ಎಂದು ತಿಳಿಸಿದ್ದಾರೆ. ಆದ್ದರಿಂದ ಹಲವಾರು ಅಭ್ಯರ್ಥಿಗಳಿಗೆ ಆಶಾವಾದ ಮೂಡಿದೆ.
First published:
17