BOB Recruitment 2023: ಬ್ಯಾಂಕ್ ಆಫ್ ಬರೋಡಾ(Bank of Baroda) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ(Banking Sector) ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಒಟ್ಟು 1 FLC ಕೌನ್ಸೆಲರ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 6, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಹಾಕಬೇಕು. ಉದ್ಯೋಗಾಂಕ್ಷಿಗಳು ತಡಮಾಡದೇ ಈ ಕೂಡಲೇ ಅಪ್ಲಿಕೇಶನ್ ಹಾಕಿ. ಧಾರವಾಡದ ಸ್ಥಳೀಯ ಅಭ್ಯರ್ಥಿಗಳಿಗೆ ಇದು ಬಂಪರ್ ಉದ್ಯೋಗವಾಗಿದೆ.