Canara Bank Recruitment 2023: ಬ್ಯಾಂಕಿಂಗ್ ಉದ್ಯೋಗ(Banking Job)ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಸುವರ್ಣಾವಕಾಶ. ಕೆನರಾ ಬ್ಯಾಂಕ್(Canara Bank) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3 ಚೀಫ್ ಡಿಜಿಟಲ್ ಆಫೀಸರ್, ಚೀಫ್ ಟೆಕ್ನಾಲಜಿ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 6, 2023 ಅಂದರೆ ಇವತ್ತು ಕೊನೆಯ ದಿನವಾಗಿದೆ (Last Date). ಆಸಕ್ತರು ಆನ್ಲೈನ್(Online) ಮೂಲಕ ಇವತ್ತೇ ಅರ್ಜಿ ಸಲ್ಲಿಸಬೇಕು.