BBMP Recruitment 2023: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(Bruhath Bengaluru Mahanagara Palike) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಬಿಬಿಎಂಪಿಯ ಘನತ್ಯಾಜ್ಯ ನಿರ್ವಹಣೆ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಒಟ್ಟು 3673 ಪೌರಕಾರ್ಮಿಕ- ಗ್ರೂಪ್ ಡಿ(Group D) ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಆಸಕ್ತ ಅಭ್ಯರ್ಥಿಗಳು ಈಗಲೇ ಅರ್ಜಿ ಹಾಕಿ. ಜನವರಿ 30, 2023 ಅರ್ಜಿ ಸಲ್ಲಿಸಲು ಕೊನೆಯ ದಿನ(Last Date)ವಾಗಿದೆ. ಆಸಕ್ತರು ಆಫ್ಲೈನ್/ಪೋಸ್ಟ್ ಮೂಲಕ ಅರ್ಜಿ ಹಾಕಿ.