Jobs In BARC: ಬಾರ್ಕ್​ನಲ್ಲಿದೆ ಉದ್ಯೋಗಾವಕಾಶ; ಲಿಖಿತ ಪರೀಕ್ಷೆ ಇಲ್ಲ, ತಿಂಗಳಿಗೆ 70 ಸಾವಿರ ರೂ ವೇತನ

ಬಾಬಾ ಅಟಾಮಿಕ್ ರಿಸರ್ಚ್ ಸೆಂಟರ್ (BARC) ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಮೆಡಿಕಲ್ ಸೈಂಟಿಫಿಕ್ ಆಫೀಸರ್ ಮತ್ತು ಟೆಕ್ನಿಕಲ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಈ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ.

First published: