1) Artificial Intelligence: ಕೃತಕ ಬುದ್ಧಿಮತ್ತೆ ವೃತ್ತಿಪರರಿಗೆ ಹೆಚ್ಚಿನ ಬೇಡಿಕೆ ಇರಲಿದೆ. ಮುಂಬರುವ ವರ್ಷಗಳಲ್ಲಿ ಈ ಕ್ಷೇತ್ರವು ಸಂಭಾವ್ಯ ಬೆಳವಣಿಗೆಯನ್ನು ತೋರಿಸುವ ನಿರೀಕ್ಷೆಯಿದೆ. ಕೃತಕ ಬುದ್ಧಿಮತ್ತೆಯು ಹೆಚ್ಚು ಅಭಿವೃದ್ಧಿ ಹೊಂದುತ್ತದೆ ಎಂದು ಅಂದಾಜಿಸಲಾಗಿದೆ. 2023ರಲ್ಲೂ ಈ ಕ್ಷೇತ್ರದಲ್ಲಿ ದಾಖಲೆಯ ಬೆಳವಣಿಗೆಯನ್ನು ನೋಡಬಹುದಾಗಿದೆ. (ಸಾಂದರ್ಭಿಕ ಚಿತ್ರ)