ಈ ಕೋರ್ಸ್ ಗಳ ಮೂಲಕ ತಕ್ಷಣವೇ ಉದ್ಯೋಗಗಳನ್ನು ಪಡೆಯಬಹುದು. ಅಂತಹ ಕೋರ್ಸ್ ಗಳಲ್ಲಿ ಅತಿ ಹೆಚ್ಚು ಡಿಮ್ಯಾಂಡ್ ನಲ್ಲಿರುವ ಕೋರ್ಸ್ ಡಿಜಿಟಲ್ ಮಾರ್ಕೆಟಿಂಗ್. ಮುಂದಿನ ಕೆಲವು ವರ್ಷಗಳಲ್ಲಿ, ಇದು ಎಲ್ಲೆಡೆ ಪ್ರಾಬಲ್ಯ ಸಾಧಿಸುತ್ತದೆ. ಡಿಜಿಟಲ್ ಮಾರ್ಕೆಟಿಂಗ್ ಕೋರ್ಸ್ ಮುಗಿದ ತಕ್ಷಣ, ಈ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳು ಲಭ್ಯವಿವೆ.