1. ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ (CSE): ಕಂಪ್ಯೂಟರ್ ಸೈನ್ಸ್ ಇಂಜಿನಿಯರ್ ಗಳಿಗೆ ಭಾರತದಲ್ಲಿ ಅತಿ ಹೆಚ್ಚು ಡಿಮ್ಯಾಂಡ್ ಇದೆ. ಅಮೆಜಾನ್, ಮೈಕ್ರೋಸಾಫ್ಟ್, ಗೂಗಲ್ ಮತ್ತು ಫೇಸ್ ಬುಕ್ ನಂತಹ ಟೆಕ್ ಕಂಪನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಇಂಜಿನಿಯರ್ ಗಳನ್ನು ನೇಮಕ ಮಾಡಿಕೊಳ್ಳುತ್ತವೆ. (ಸಾಂಕೇತಿಕ ಚಿತ್ರ)