UPSC Examನಲ್ಲಿ ಯಶಸ್ವಿಯಾಗಲು ಯಾವ ಹಳೆಯ ಪ್ರಶ್ನೆಪತ್ರಿಕೆಗಳನ್ನು ಅಭ್ಯಾಸ ಮಾಡಬೇಕು?

UPSC Exam Preparation Tips: ನಮ್ಮಲ್ಲಿ ಬಹುತೇಕರಿಗೆ ಐಎಎಸ್, ಐಪಿಎಸ್ ಅಧಿಕಾರಿ ಆಗಬೇಕು ಎಂಬ ಕನಸು ಇರುತ್ತೆ. ಇದಕ್ಕಾಗಿ ವರ್ಷಗಟ್ಟಲೆ ಪರೀಕ್ಷೆಗೆ ತಯಾರಿ ನಡೆಸುತ್ತಾರೆ. ಪ್ರತಿವರ್ಷ UPSC ಪ್ರಿಲಿಮ್ಸ್ ಹಾಗೂ ಮುಖ್ಯ ಪರೀಕ್ಷೆಗೆ ಸಾವಿರಾರು ಅಭ್ಯರ್ಥಿಗಳು ಹಾಜರಾಗುತ್ತಾರೆ. ಆದರೆ ಕೆಲವೇ ಕೆಲವರು ಮಾತ್ರ ಯಶಸ್ವಿಯಾಗುತ್ತಾರೆ.

First published: