ಅಮೇರಿಕಾದ ಟೆಕ್ಸಾಸ್ನಲ್ಲಿ ನೆಲೆಸಿರುವ ಭಾರತೀಯ ಮೂಲದ ಇವರು ಅಲ್ಲಿನ ಫೋರ್ಟ್ ಬೆಂಡ್ ಕೌಂಟಿ ನ್ಯಾಯಾಲಯದ ನ್ಯಾಯಾಧೀಶರಾಗಿ ನೇಮಕಗೊಂಡಿದ್ದಾರೆ. ಕೇರಳದ ಕಾಸರಗೋಡಿನಲ್ಲಿ ದಿನಗೂಲಿ ನೌಕರರ ದಂಪತಿಗೆ ಸುರೇಂದ್ರನ್ ಜನಿಸಿದರು. ಕಲಿಕೆಯ ದಿನಗಳಲ್ಲಿ ಪೋಷಕರಿಗೆ ಹೊರೆಯಾಗಬಾರದು ಎಂಬ ಕಾರಣಕ್ಕೆ ಸುರೇಂದ್ರನ್ ಬೀಡಿ ಕಟ್ಟುವ ಕೆಲಸ ಮಾಡುತ್ತಿದ್ದರು.