ಈ ವರ್ಷದ ಏಪ್ರಿಲ್ ತಿಂಗಳಲ್ಲಿ ಕೆಪಿಎಸ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ಕೆಲಸ ಸಿಗಬೇಕು ಎಂದರೆ ಯಾವೆಲ್ಲಾ ಅರ್ಹತೆಗಳಿರಬೇಕು. ಯಾವ ರೀತಿಯ ಪರೀಕ್ಷೆಯಲ್ಲಿ ಯಶಸ್ವಿಯಾದರೆ ಸರ್ಕಾರಿ ಕೆಲಸ ಸಿಗುತ್ತೆ ಎಂಬ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ. ಈಗಿನಿಂದಲೇ ತಯಾರಿ ಆರಂಭಿಸಿದರೆ ಪರೀಕ್ಷೆಯಲ್ಲಿ ಯಶಸ್ವಿಯಾಗಬಹುದು.