KPSC Exam: ಗ್ರೂಪ್ ಎ, ಗ್ರೂಪ್ ಬಿ ನೇಮಕಾತಿ ಪರೀಕ್ಷೆಯ ಸಾಮಾನ್ಯ ಪತ್ರಿಕೆ ಪಠ್ಯಕ್ರಮ ಹೀಗಿರುತ್ತದೆ
ಕೆಪಿಎಸ್ ಸಿ ತಮ್ಮಲ್ಲಿ ಖಾಲಿ ಇರುವ ಗ್ರೂಪ್ ಎ, ಗ್ರೂ ಬಿ ಹುದ್ದೆಗಳ ನೇಮಕಾತಿಯನ್ನು ನಡೆಸುತ್ತಿದೆ. ಈ ಉದ್ಯೋಗಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ, ಅಭ್ಯರ್ಥಿಗಳು ಪಡೆದ ಅಂಕಗಳು ಹಾಗೂ ಮೀಸಲಾತಿ ನಿಯಮದ ಪ್ರಕಾರ ನೇಮಕಾತಿ ಮಾಡಲಾಗುವುದು.
ಗ್ರೂಪ್ ಎ, ಗ್ರೂಪ್ ಬಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಒಟ್ಟು 3 ಪತ್ರಿಕೆಗಳನ್ನು ಅಭ್ಯರ್ಥಿಗಳು ಎದುರಿಸಬೇಕು. ಕನ್ನಡ ಕಡ್ಡಾಯ ಪರೀಕ್ಷೆಯಾಗಿದ್ದು, ಸಾಮಾನ್ಯ ಜ್ಞಾನ ಪತ್ರಿಕೆ ಹಾಗೂ ನಿರ್ದಿಷ್ಟ ಪತ್ರಿಕೆಗಳು ಇರುತ್ತದೆ. (ಸಾಂದರ್ಭಿಕ ಚಿತ್ರ)
2/ 7
ಇದರಲ್ಲಿ ಸಾಮಾನ್ಯ ಜ್ಞಾನ ಪತ್ರಿಕೆಯಲ್ಲಿ ಏನೆಲ್ಲಾ ಕೇಳಲಾಗುತ್ತದೆ. ಅಭ್ಯರ್ಥಿಗಳು ಏನೆಲ್ಲಾ ಅಧ್ಯಯನ ಮಾಡಿದ್ದರೆ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಬಹುದು ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. (ಪ್ರಾತಿನಿಧಿಕ ಚಿತ್ರ)
3/ 7
ಸಾಮಾನ್ಯ ಜ್ಞಾನ ಪತ್ರಿಕೆ 300 ಅಂಕಗಗಳನ್ನು ಒಳಗೊಂಡಿದ್ದು, ಕೇವಲ 90 ನಿಮಿಷಗಳಲ್ಲಿ ಪರೀಕ್ಷೆಗೆ ಉತ್ತರಿಸಬೇಕಾಗುತ್ತದೆ. ಹಾಗಾಗಿ ಕಡಿಮೆ ಸಮಯದಲ್ಲಿ ಪ್ರಶ್ನೆಗಳಿಗೆ ಉತ್ತರಿಸುವ ಕಲೆಯನ್ನು ಅಭ್ಯಾಸ ಮಾಡಿಕೊಳ್ಳಬೇಕು.
4/ 7
ಸಾಮಾನ್ಯ ವಿಜ್ಞಾನ, ಪ್ರಚಲಿತ ವಿದ್ಯಮಾನಗಳು, ಕರ್ನಾಟಕ ಇತಿಹಾಸ, ಭೂಗೋಳಶಾಸ್ತ್ರ, ಭಾರತದ ಇತಿಹಾಸ, ಸಾಮಾನ್ಯ ಭೌದ್ಧಿಕ ಸಾಮರ್ಥ್ಯಕ್ಕೆ ಸಂಬಂಧಿಸಿದ ಸಾಮಾನ್ಯ ಜ್ಞಾನದ ವಿಷಯಗಳು, ದೈನಂದಿನ ಗ್ರಹಿಕೆಯ ವಿಷಯಗಳು ಹಾಗೂ ಸಮಾಜ ವಿಜ್ಞಾನದ ವಿಷಯಗಳ ಸಂಬಂಧ ಪ್ರಶ್ನೆಗಳನ್ನು ಕೇಳಲಾಗುತ್ತದೆ.
5/ 7
ಮೇಲಿನ ವಿಷಯಗಳನ್ನು ಸರ್ಕಾರಿ ಶಾಲಾ-ಕಾಲೇಜು ಪುಸ್ತಕಗಳಿಂದ ಅಧ್ಯಯನ ಮಾಡುವುದು ಸೂಕ್ತ. 6ನೇ ತರಗತಿಯಿಂದ ಸೆಕೆಂಡ್ ಪಿಯು ರಾಜ್ಯ ಬೋರ್ಡ್ ಪಠ್ಯಕ್ರಮ ಅಥವಾ ಎನ್ ಸಿಇಆರ್ ಟಿ ಪಠ್ಯ ಪುಸ್ತಕಗಳನ್ನು ಓದಬೇಕು. (ಸಾಂದರ್ಭಿಕ ಚಿತ್ರ)
6/ 7
ಇನ್ನು ದಿನಕ್ಕೆ ಒಂದು ಇಂಗ್ಲಿಷ್ ಹಾಗೂ ಒಂದು ಕನ್ನಡ ದಿನಪತ್ರಿಕೆ ಅಧ್ಯಯನ ಮಾಡುವುದು ಒಳ್ಳೆಯದು. ಇದರಿಂದ ಪ್ರಚಲಿತ ವಿದ್ಯಮಾನಗಳ ಮೇಲೆ ಹಿಡಿತ ಸಾಧಿಸಬಹುದು. ಅಂಕಣಗಳು, ಸಂಪಾದೀಯವನ್ನು ಓದುವ ಅಭ್ಯಾಸ ಇರಬೇಕು. (ಸಾಂದರ್ಭಿಕ ಚಿತ್ರ)
7/ 7
ಇನ್ನು ಸರ್ಕಾರ ಯೋಜನೆಗಳ ಬಗ್ಗೆ ಸರಿಯಾದ ಮಾಹಿತಿಯನ್ನು ತಿಳಿದಿರಬೇಕು. ರಾಜ್ಯ, ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಆಯಾ ಅಧಿಕೃತ ವೆಬ್ ಸೈಟ್ ಗಳಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕುವುದು ಉತ್ತಮ.
First published:
17