ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ಗೆ ಭಾರತದಲ್ಲಿ ಹೆಚ್ಚಿನ ಬೇಡಿಕೆಯಿದೆ. ಅಮೆಜಾನ್, ಮೈಕ್ರೋಸಾಫ್ಟ್, ಗೂಗಲ್ ಮತ್ತು ಫೇಸ್ ಬುಕ್ ನಂತಹ ಟೆಕ್ ಕಂಪನಿಗಳು ಹೆಚ್ಚಿನ ಸಂಖ್ಯೆಯ ಉದ್ಯೋಗಿಗಳನ್ನು ನೇಮಿಸಿಕೊಂಡಿವೆ. ಅನನುಭವಿ ಇಂಜಿನಿಯರ್ ಗೆ ಸರಾಸರಿ ವಾರ್ಷಿಕ ವೇತನವು ರೂ.5 ಲಕ್ಷದಿಂದ ರೂ.7 ಲಕ್ಷದ ನಡುವೆ ಇರುತ್ತದೆ. (ಪ್ರಾತಿನಿಧಿಕ ಚಿತ್ರ)