Religious Courses: ಧಾರ್ಮಿಕ ವಿಷಯಗಳಲ್ಲಿ ಆಸಕ್ತಿ ಇದ್ದವರು ಈ ಕೋರ್ಸ್ ಅನ್ನು ಆಯ್ಕೆ ಮಾಡಿಕೊಳ್ಳುವುದು ಸೂಕ್ತ

ನಿಮಗೆ ಆಸಕ್ತಿ ಇರುವ ವಿಷಯಗಳನ್ನೇ ಆಯ್ಕೆ ಮಾಡಿಕೊಳ್ಳಿ, ಬಯಸಿದ ಕ್ಷೇತ್ರದಲ್ಲೇ ವೃತ್ತಿ ರೂಪಿಸಿಕೊಂಡರೆ ಯಶಸ್ಸು ಸುಲಭ ಅಂತ ಬಹಳ ಮಂದಿ ಹೇಳುತ್ತಾರೆ. ಆದರೂ ವಿಭಿನ್ನವಾದ, ಅಪರೂಪದ ಕ್ಷೇತ್ರಗಳನ್ನು ಆಯ್ದುಕೊಳ್ಳಲು ವಿದ್ಯಾರ್ಥಿಗಳು ಹಿಂಜರಿಯುತ್ತಾರೆ. ಅಂತಹ ಕ್ಷೇತ್ರದ ಬಗ್ಗೆ ನಾವಿಂದು ತಿಳಿಸಲಿದ್ದೇವೆ.

First published: