ಐಎಎಸ್ ಅಧಿಕಾರಿ ಡಾ. ಸೈಯದ್ ಸೆಹ್ರಿಶ್ ಅಸ್ಗರ್ ಪ್ರಸ್ತುತ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿ ಆಗಿದ್ದಾರೆ. ಅವರು 2013 ಬ್ಯಾಚ್ ನ ಐಎಎಸ್ ಅಧಿಕಾರಿ. ರಾಷ್ಟ್ರೀಯ ನಾಗರಿಕ ಸೇವಾ ದಿನದಂದು, ಆಡಳಿತ ಕ್ಷೇತ್ರದಲ್ಲಿ ಅವರ ಗಮನಾರ್ಹ ಕೆಲಸಕ್ಕಾಗಿ ಡಾ. ಸೈಯದ್ ಸೆಹ್ರಿಶ್ ಅಸ್ಗರ್ ಅವರನ್ನು ಪ್ರಧಾನಿ ಮೋದಿ ಗೌರವಿಸಿದರು.