ಐಪಿಎಸ್ ಸಚಿನ್ ಅತುಲ್ಕರ್ ಹೆಸರಿನಲ್ಲಿ ಹಲವು ದಾಖಲೆಗಳಿವೆ. ಅವರು ಅತ್ಯಂತ ಕಿರಿಯ ಡಿಐಜಿ ಎನಿಸಿಕೊಂಡರು. ಪ್ರಸ್ತುತ, ಅವರು ಮಧ್ಯಪ್ರದೇಶದ ರಾಜಧಾನಿಯಾದ ಭೋಪಾಲ್ ನಲ್ಲಿ ಎಸಿಪಿಯಾಗಿ ನಿಯೋಜಿಸಲ್ಪಟ್ಟಿದ್ದಾರೆ. ಇವರನ್ನು ಅತ್ಯಂತ ಸುಂದರ ಪೊಲೀಸ್ ಅಧಿಕಾರಿ ಎಂದು ಕರೆಯಲಾಗುತ್ತದೆ. ಇವರದ್ದು ಪೊಲೀಸ್ ಇಲಾಖೆಯಲ್ಲಿ ಚಿರಪರಿಚಿತ ಹೆಸರು.