New Courses: ಕಾಲೇಜು ವಿದ್ಯಾರ್ಥಿಗಳಿಗಾಗಿ 4 ಹೊಸ ಆನ್​​ಲೈನ್​ ಕೋರ್ಸ್​ಗಳನ್ನು ಪರಿಚಯಿಸಿದ UGC

New Courses: ಪದವಿ ಹಾಗೂ ಸ್ನಾತಕೋತ್ತರ ಪದವಿ ಮಾಡಿರುವ ವಿದ್ಯಾರ್ಥಿಗಳಿಗಾಗಿ ಕೇಂದ್ರ ಸರ್ಕಾರ 4 ಆನ್ ಲೈನ್ ಕೋರ್ಸ್ ಗಳನ್ನು ಪರಿಚಯಿಸಿದೆ. ಎಲ್ಲರಿಗೂ ಸಮಾನ ಶೈಕ್ಷಣಿಕ ಅವಕಾಶಗಳನ್ನು ಒದಗಿಸುವ ಸ್ವಯಂ ಆನ್ಲೈನ್ ಪ್ಲಾಟ್ಫಾರ್ಮ್ ನಲ್ಲಿ ಈ ಕೋರ್ಸ್ ಗಳನ್ನು ಪ್ರಾರಂಭಿಸಲಾಗಿದೆ. ಈಗ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗವು (UGC) ಸ್ವಯಂ ಮೂಲಕ ವಿದ್ಯಾರ್ಥಿಗಳಿಗೆ ನಾಲ್ಕು ಮುಕ್ತ ಆನ್ ಲೈನ್ ಕೋರ್ಸ್ ಗಳನ್ನು ನೀಡುತ್ತಿದೆ.

First published: