UPSC CSE Final Result: ಐಎಎಸ್-ಐಪಿಎಸ್ ಪರೀಕ್ಷೆಯ ಫಲಿತಾಂಶ ಪ್ರಕಟ; ಇಶಿತಾ ಕಿಶೋರ್ಗೆ ಪ್ರಥಮ ಸ್ಥಾನ
ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ನಾಗರಿಕ ಸೇವಾ ಅಂತಿಮ ಪರೀಕ್ಷೆಯ 2022ರ ಫಲಿತಾಂಶವನ್ನು ಪ್ರಕಟಿಸಿದೆ. ಪರೀಕ್ಷೆಯಲ್ಲಿ ಕಾಣಿಸಿಕೊಂಡ ಅಭ್ಯರ್ಥಿಗಳು ತಮ್ಮ ಫಲಿತಾಂಶಗಳನ್ನು UPSCಯ ಅಧಿಕೃತ ವೆಬ್ಸೈಟ್ upsc.gov.in ನಿಂದ ಡೌನ್ ಲೋಡ್ ಮಾಡಿಕೊಳ್ಳಬಹುದು.
ಇಶಿತಾ ಕಿಶೋರ್ ಅವರು ಅಖಿಲ ಭಾರತ ಪ್ರಥಮ ಶ್ರೇಣಿಯನ್ನು ಪಡೆದುಕೊಂಡಿದ್ದಾರೆ. ನಂತರ ಸ್ಥಾನದಲ್ಲಿ ಗರಿಮಾ ಲೋಹಿಯಾ, ಉಮಾ ಹರತಿ.ಎನ್ ಮತ್ತು ಸ್ಮೃತಿ ಮಿಶ್ರಾ ಪಡೆದುಕೊಂಡಿದ್ದಾರೆ. ಮತ್ತೊಮ್ಮೆ ಮಹಿಳಾ ಅಭ್ಯರ್ಥಿಗಳು ಟಾಪರ್ ಗಳೆನಿಸಿಕೊಂಡಿದ್ದಾರೆ.
2/ 7
UPSC ಫಲಿತಾಂಶದ ಪ್ರಕಾರ ಭಾರತೀಯ ಆಡಳಿತ ಸೇವೆಯಂತಹ ವಿವಿಧ ಹುದ್ದೆಗಳ ನೇಮಕಾತಿಗಾಗಿ ಈ ವರ್ಷ ಒಟ್ಟು 933 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.
3/ 7
2022ನೇ ಸಾಲಿನ ಪರೀಕ್ಷೆಯಲ್ಲಿ ಪಾಸ್ ಆಗಿರುವ ಅಭ್ಯರ್ಥಿಗಳಲ್ಲಿ 345 ಸಾಮಾನ್ಯ ವರ್ಗಕ್ಕೆ ಸೇರಿದವರು. 99 ಇಡಬ್ಲ್ಯೂಎಸ್, 263 ಒಬಿಸಿ, 154 ಎಸ್ಸಿ ಮತ್ತು 72 ಎಸ್ಟಿ ಅಭ್ಯರ್ಥಿಗಳಿದ್ದಾರೆ.
4/ 7
ಭಾರತೀಯ ವಿದೇಶಾಂಗ ಸೇವೆ, ಭಾರತೀಯ ಪೊಲೀಸ್ ಸೇವೆ, ಮತ್ತು ಕೇಂದ್ರ ಸೇವೆಗಳು, ಗುಂಪು A' ಮತ್ತು ಗುಂಪು 'B'. ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ನಲ್ಲಿ ರೋಲ್ ಸಂಖ್ಯೆ ಮೂಲಕ ಸಿವಿಲ್ ಸರ್ವೀಸಸ್ ಪರೀಕ್ಷೆಯ ಫಲಿತಾಂಶ 2022 ಅನ್ನು ಪರಿಶೀಲಿಸಬಹುದು.
5/ 7
UPSC CSE ಪ್ರಿಲಿಮ್ಸ್ ಪರೀಕ್ಷೆಯನ್ನು 2022ರ ಜೂನ್ 5ರಂದು ನಡೆಸಲಾಗಿತ್ತಯ. ಪ್ರಿಲಿಮ್ಸ್ ಫಲಿತಾಂಶಗಳನ್ನು ಜೂನ್ 22 ರಂದು ಪ್ರಕಟಿಸಲಾಯಿತು. ಮುಖ್ಯ ಪರೀಕ್ಷೆಯನ್ನು ಸೆಪ್ಟೆಂಬರ್ 16 ಮತ್ತು 25 ರ ನಡುವೆ ನಡೆದಿತ್ತು. ಇದ ಫಲಿತಾಂಶಗಳನ್ನು ಡಿಸೆಂಬರ್ 6 ರಂದು ಪ್ರಕಟಿಸಲಾಯಿತು.
6/ 7
2022ನೇ ಸಾಲಿನ ಸಂದರ್ಶನವನ್ನು 2023ರ ಮೇ 18ರವರೆಗೆ ನಡೆಸಲಾಯಿತು. ಲಿಖಿತ ಪರೀಕ್ಷೆ ಮತ್ತು ಸಂದರ್ಶನಗಳ ಆಧಾರದ ಮೇಲೆ ಆಯೋಗವು ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ವೆಬ್ ಸೈಟ್ ನಲ್ಲಿ ಅಪ್ ಲೋಡ್ ಮಾಡಿದೆ.
7/ 7
ಇನ್ನು 2023ನೇ ಸಾಲಿನ ಯುಪಿಎಸ್ ಸಿ ಪ್ರಿಲಿಮ್ಸ್ ಪರೀಕ್ಷೆ ಇದೇ ತಿಂಗಳು ಅಂದರೆ ಮೇ 28ರಂದು ನಡೆಯಲಿದೆ. ಅಭ್ಯರ್ಥಿಗಳು ಭರದಿಂದ ಕೊನೆ ಕ್ಷಣದ ತಯಾರಿಯಲ್ಲಿ ತೊಡಗಿದ್ದಾರೆ.
First published:
17