UPSC Cut Off: ಯುಪಿಎಸ್​​ಸಿ ಪರೀಕ್ಷೆಯಲ್ಲಿ ಕಟ್ ಆಫ್ ಅನ್ನು ಹೇಗೆ ನಿರ್ಧರಿಸಲಾಗುತ್ತದೆ, ನಿಖರ ಮಾಹಿತಿ ಇಲ್ಲಿದೆ

ದೇಶಕ್ಕೆ ದಕ್ಷ ಅಧಿಕಾರಿಗಳನ್ನು ನೇಮಿಸಿಕೊಳ್ಳಲು ಯುಪಿಎಸ್ ಸಿ ಪರೀಕ್ಷೆಗಳನ್ನು ಪ್ರತಿ ವರ್ಷ ನಡೆಸಲಾಗುತ್ತೆ. ಈ ಪರೀಕ್ಷೆಯಲ್ಲಿ ಯಶಸ್ವಿಯಾದವರು IAS, IPS ಅಧಿಕಾರಿಗಳಾಗುತ್ತಾರೆ. ಶಾಲಾ-ಕಾಲೇಜು ಪರೀಕ್ಷೆಗಳಂತೆ ಅಲ್ಲ ಈ UPSC ಪರೀಕ್ಷೆ. 35 ಅಂಕಗಳನ್ನು ಗಳಿಸಿದ್ರೆ ಪಾಸ್ ಎಂದು ಶಾಲಾ-ಕಾಲೇಜುಗಳಲ್ಲಿ ಪರಿಗಣಿಸಲಾಗುತ್ತೆ, ಆದರೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದವರನ್ನು ಆಯ್ಕೆ ಮಾಡಲಾಗುತ್ತೆ.

First published: