Income Tax Department Recruitment 2023: ಆದಾಯ ತೆರಿಗೆ ಇಲಾಖೆಯಲ್ಲಿ (Income Tax Department) ಬಂಪರ್ ಉದ್ಯೋಗಾವಕಾಶವಿದ್ದು, ಆಸಕ್ತರು ಈ ಕೂಡಲೇ ಅರ್ಜಿ ಹಾಕಿ. ಒಟ್ಟು 2 ಕನ್ಸಲ್ಟೆಂಟ್ (Consultant) ಹುದ್ದೆಗಳು ಖಾಲಿ ಇವೆ. ಏಪ್ರಿಲ್ 24, 2023 ಅಂದರೆ ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಅಭ್ಯರ್ಥಿಗಳು ಆಫ್ಲೈನ್ (Offline) ಮೂಲಕ ಅರ್ಜಿ ಸಲ್ಲಿಸಬೇಕು.