CFTRI Recruitment 2023: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ(Central Food Technological Research Institute) ಖಾಲಿ ಇರುವ ಒಂದು ಪ್ರಾಜೆಕ್ಟ್ ಅಸೋಸಿಯೇಟ್-1 (Project Associate-1) ಹುದ್ದೆಗೆ ಅರ್ಜಿ ಹಾಕಲು ಇವತ್ತೇ ಕೊನೆಯ ದಿನವಾಗಿದೆ(ಜನವರಿ 7).
2/ 8
ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ https://patcell.cftri.res.in/ ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮೈಸೂರಿನಲ್ಲೇ ಪೋಸ್ಟಿಂಗ್ ನೀಡಲಾಗುತ್ತದೆ.
3/ 8
ಎಂಎಸ್ಸಿ ಪದವೀಧರರು ಈ ಹುದ್ದೆಗೆ ಅರ್ಜಿ ಹಾಕಬಹುದು. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್ಸೈಟ್ cftri.res.inಭೇಟಿ ಕೊಡಿ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಮಾತ್ರ ಅರ್ಜಿ ಹಾಕಬೇಕು.
4/ 8
ಶೈಕ್ಷಣಿಕ ಅರ್ಹತೆ- ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕೆಮಿಸ್ಟ್ರಿ/ಬಯೋ ಕೆಮಿಸ್ಟ್ರಿ/ ಫುಡ್ ಸೈನ್ಸ್ & ಟೆಕ್ನಾಲಜಿ/ ಫುಡ್ ಸೈನ್ಸ್ & ನ್ಯೂಟ್ರಿಶನ್ ವಿಭಾಗದಲ್ಲಿ ಎಂಎಸ್ಸಿ ಪೂರ್ಣಗೊಳಿಸಿರಬೇಕು.
5/ 8
ವಯೋಮಿತಿ- ಅಭ್ಯರ್ಥಿಗಳ ವಯಸ್ಸು ಜನವರಿ 7, 2023ಕ್ಕೆ ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
6/ 8
ಅರ್ಜಿ ಶುಲ್ಕ- ಅರ್ಜಿದಾರರಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.