NIMHANS Recruitment 2023: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು(National Institute of Mental Health and Neuro Sciences) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಟೆಕ್ನಿಕಲ್ ಆಫೀಸರ್, ಲ್ಯಾಬೋರೇಟರಿ ಟೆಕ್ನಿಷಿಯನ್ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಇ-ಮೇಲ್ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು. ಜೂನ್ 7, 2023 ಅರ್ಜಿ ಹಾಕಲು ಕೊನೆಯ ದಿನವಾಗಿದೆ (Last Date). ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಹಾಕಿ.