Post Office Jobs: 10ನೇ ತರಗತಿ ಪಾಸಾಗಿದ್ರೆ ಪೋಸ್ಟ್​ ಆಫೀಸ್​​ನಲ್ಲಿದೆ ಬಂಪರ್ ಉದ್ಯೋಗ-ಲಿಖಿತ ಪರೀಕ್ಷೆ ಇಲ್ಲ

Post office Jobs: ಭಾರತೀಯ ಅಂಚೆ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಬಿಡುಗಡೆಯಾಗಿರುವ ನೋಟಿಫಿಕೇಶನ್ ಅನುಸಾರ, ಗ್ರೂಪ್​-4 ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ. ಕೇಂದ್ರ ಸರ್ಕಾರದ ನೌಕರಿ ಹುಡುಕುತ್ತಿರುವವರು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು.

First published: