ಹತ್ತನೇ ತರಗತಿ ಪರೀಕ್ಷೆಗಳು ಕರ್ನಾಟಕದಲ್ಲಿ ಆರಂಭಗೊಂಡು ಇನ್ನೇನು ಮುಗಿಯುವ ಹಂತಕ್ಕೆ ಬಂದು ತಲುಪಿದೆ. ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಆದರೆ ಎಷ್ಟು ವಿದ್ಯಾರ್ಥಿಗಳು ಪರಿಕ್ಷೆಗೆ ಗೈರಾಗಿದ್ದಾರೆ ಎಂಬ ಮಾಹಿತಿ ಇಲ್ಲಿದೆ.
2/ 7
ಇಂದು ಏಪ್ರಿಲ್ 15 ರಂದು ವಿದ್ಯಾರ್ಥಿಗಳಿಗೆ ವಿಜ್ಷಾನ ಪರೀಕ್ಷೆ ನಡೆದಿತ್ತು ಆದರೆ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದಾರೆ. 14672 ವಿದ್ಯಾರ್ಥಿಗಳು ಈ ಪರೀಕ್ಷೆಗೆ ಗೈರಾಗಿದ್ದಾರೆ.
3/ 7
ಇಷ್ಟೊಂದು ವಿದ್ಯಾರ್ಥಿಗಳು ಗೈರಾಗಿರುವುದಕ್ಕೆ ಕಾರಣ ತಿಳಿದಿಲ್ಲ. ಆದರೂ ಒಟ್ಟು 98 ಪ್ರತಿಶತ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ.
4/ 7
ಮಾರ್ಚ್ 31 ರಿಂದ ವಿದ್ಯಾರ್ಥಿಗಳಿಗೆ ಪರೀಕ್ಷೆ ಆರಂಭವಾಗಿತ್ತು. ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳ ಸಂಖ್ಯೆ ಹಾಗೂ ವಿವರ ಹೀಗಿತ್ತು. -ಶಾಲಾ ವಿದ್ಯಾರ್ಥಿಗಳು 7,94,611, ಪುನರಾವರ್ತಿತ ವಿದ್ಯಾರ್ಥಿಗಳು, 20,750, ಖಾಸಗಿ ಅಭ್ಯರ್ಥಿಗಳು 18,272, ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು 8,859
5/ 7
ಈ ಮೇಲೆ ನೀಡಿದ ಸಂಖ್ಯೆ ಅನುಸಾರ ಇಷ್ಟೂ ಜನ ವಿದ್ಯಾರ್ಥಿಗಳಿಗೆ ಹಾಲ್ ಟಿಕೇಟ್ ನೀಡಲಾಗಿತ್ತು ಆದರೆ ಇಂದು ಇದೊಂದೇ ಪರೀಕ್ಷೆಗೆ 14 ಸಾವಿರ ವಿದ್ಯಾರ್ಥಿಗಳು ಗೈರಾಗಿದ್ದಾರೆ.
6/ 7
2010 ಕ್ಕಿಂತ ಹಿಂದಿನ ಸಾಲಿನ ಪುನರಾವರ್ತಿತ ಅಭ್ಯರ್ಥಿಗಳು 301 ಜನ ಇದ್ದಾರೆ ಅವರಿಗೂ ಸಹ ಈ ಬಾರಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. 2010 ಕ್ಕಿಂತ ಹಿಂದಿನ ಸಾಲಿನ ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು 15ಜನ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು.
7/ 7
ರಾಜ್ಯದಲ್ಲಿ ಒಟ್ಟು 3,305 ಪರೀಕ್ಷಾ ಕೇಂದ್ರಗಳು ಸ್ಥಾಪನೆಯಾಗಿತ್ತು. ಈ ಎಲ್ಲಾ ಪರೀಕ್ಷಾ ಕೇಂದ್ರದಲ್ಲಿ ಕಟ್ಟು ನಿಟ್ಟಿನ ಪರೀಕ್ಷೆ ನಡೆದಿದೆ.
First published:
17
SSLC ವಿಜ್ಞಾನ ಪರೀಕ್ಷೆಗೆ 14 ಸಾವಿರ ವಿದ್ಯಾರ್ಥಿಗಳು ಗೈರು!