ಶಿಕ್ಷಣ ಹಕ್ಕು ಕಾಯಿದೆ ಪ್ರಕಾರ ಖಾಸಗಿ ಶಾಲೆಗಳಲ್ಲಿ ಶೇ.25ರಷ್ಟು ಸೀಟುಗಳನ್ನು ಸ್ಥಳೀಯ ಬಡವರಿಗೆ ಮೀಸಲಿಡಬೇಕು. ಈ ಬಗ್ಗೆ ಎಪಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಆಂಧ್ರಪ್ರದೇಶದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಎಪಿಯಾದ್ಯಂತ ಖಾಸಗಿ ಶಾಲೆಗಳಲ್ಲಿ ಶೇಕಡಾ 25 ರಷ್ಟು ಸೀಟುಗಳನ್ನು ಬಡ ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಿ ಎಂದು ಆದೇಶ ಹೊರಡಿಸಿದ್ದಾರೆ. (ಸಾಂಕೇತಿಕ ಚಿತ್ರ)