PUC Supplementary Exam: ಇಂದಿನಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ; ಉಚಿತ ಬಸ್​ ವ್ಯವಸ್ಥೆ

ಸಂಸ್ಥೆಯ ನಗರ, ಉಪನಗರ, ಸಾಮಾನ್ಯ ಹಾಗೂ ವೇಗಧೂತ ಬಸ್​​ಗಳಲ್ಲಿ ಉಚಿತ ವ್ಯವಸ್ಥೆ ಮಾಡಲಾಗಿದೆ. ವಾಯುವ್ಯ ಸಾರಿಗೆ ಸಂಸ್ಥೆ ನಿಗಮ ಈ ಕುರಿತು ಪ್ರಕಟಣೆ ಹೊರಡಿಸಿದೆ.

First published:

  • 18

    PUC Supplementary Exam: ಇಂದಿನಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ; ಉಚಿತ ಬಸ್​ ವ್ಯವಸ್ಥೆ

    ದ್ವಿತೀಯ ಪಿಯುಸಿಯಲ್ಲಿ ವಿದ್ಯಾರ್ಥಿಗಳು ಕಡಿಮೆ ಅಂಕಗಳಿಸಿ ಫೇಲ್​ ಆಗಿದ್ದು ಈಗ ಹೊಸ ಅವಕಾಶವನ್ನು ಬಳಸಿಕೊಂಡು ಮತ್ತೆ ಆ ವಿಷಯದಲ್ಲಿ ಪಾಸ್​ ಆಗಲು ಪೂರಕ ಪರೀಕ್ಷೆಯನ್ನು ನಡೆಸಲಾಗುತ್ತದೆ.

    MORE
    GALLERIES

  • 28

    PUC Supplementary Exam: ಇಂದಿನಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ; ಉಚಿತ ಬಸ್​ ವ್ಯವಸ್ಥೆ

    ಈ ವರ್ಷದ ಪೂರಕ ಪರೀಕ್ಷೆ ಇಂದಿನಿಂದ ಆರಂಭವಾಗಿದೆ. ವಿದ್ಯಾರ್ಥಿಗಳು ಸರಿಯಾಗಿ ತಯಾರಿ ನಡೆಸಿ ವೇಳಾಪಟ್ಟಿಯ ಮಾಹಿತಿ ಅನುಸರಿಸಿ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ.

    MORE
    GALLERIES

  • 38

    PUC Supplementary Exam: ಇಂದಿನಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ; ಉಚಿತ ಬಸ್​ ವ್ಯವಸ್ಥೆ

    ಇಂದಿನಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಹಿನ್ನೆಲೆ ಎಲ್ಲಾ ವಿದ್ಯಾರ್ಥಿಗಳಿಗೂ ಸಹಾಯವಾಗುವಂತೆ. ಪರೀಕ್ಷಾರ್ಥಿಗಳಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ ಮಾಡಲಾಗಿದೆ.

    MORE
    GALLERIES

  • 48

    PUC Supplementary Exam: ಇಂದಿನಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ; ಉಚಿತ ಬಸ್​ ವ್ಯವಸ್ಥೆ

    ಈ ಉಚಿತ ಬಸ್​ ವ್ಯವಸ್ಥೆಯನ್ನು ಉಪಯೋಗಿಸಿಕೊಂಡು ವಿದ್ಯಾರ್ಥಿಗಳು ಸರ್ಕಾರಿ ಬಸ್​​ನಲ್ಲಿ ಪ್ರಯಾಣಿಸಬಹುದು.

    MORE
    GALLERIES

  • 58

    PUC Supplementary Exam: ಇಂದಿನಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ; ಉಚಿತ ಬಸ್​ ವ್ಯವಸ್ಥೆ

    ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದ್ದು ಈ ಕುರಿತು ನಿರ್ವಾಹಕರಿಗೆ ಮಾಹಿತಿ ನೀಡಲಾಗಿದೆ.

    MORE
    GALLERIES

  • 68

    PUC Supplementary Exam: ಇಂದಿನಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ; ಉಚಿತ ಬಸ್​ ವ್ಯವಸ್ಥೆ

    ಪೂರಕ ಪರೀಕ್ಷೆಯ ಪ್ರವೇಶ ಪತ್ರವನ್ನು ತೋರಿಸಿ ಸೌಲಭ್ಯ ಪಡೆಯಲು ಸಲಹೆ ನೀಡಲಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಗೂ ಇದು ಅನ್ವಯವಾಗುತ್ತದೆ.

    MORE
    GALLERIES

  • 78

    PUC Supplementary Exam: ಇಂದಿನಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ; ಉಚಿತ ಬಸ್​ ವ್ಯವಸ್ಥೆ

    ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ಹೋಗಲು ಹಾಗೂ ಪರೀಕ್ಷೆ ಮುಗಿಸಿ ವಾಸಸ್ಥಳಕ್ಕೆ ಹಿಂದಿರುಗಲು ವ್ಯವಸ್ಥೆ ಮಾಡಲಾಗಿದೆ.

    MORE
    GALLERIES

  • 88