Public Exam: 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

5 ಹಾಗೂ 8ನೇ ತರಗತಿ ವಿದ್ಯಾರ್ಥಿಗಳು ಈಗಾಗಲೇ ಪರೀಕ್ಷೆ ತಯಾರಿ ನಡೆಸುತ್ತಿದ್ದಾರೆ. ಅಧಿಕೃತವಾಗಿ ಪರೀಕ್ಷೆ ದಿನಾಂಕ ಪ್ರಕಟವಾಗಿದೆ ಈ ವೇಳಾಪಟ್ಟಿ ಅನುಸಾರವಾಗಿಯೇ ಪರೀಕ್ಷೆ ನಡೆಯಲಿದೆ.

First published:

  • 17

    Public Exam: 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

    ವಿದ್ಯಾರ್ಥಿಗಳು ಮತ್ತು ಪೋಷಕರೇ, ನಿಮಗೊಂದು ಮಹತ್ವದ ಸುದ್ದಿ ಇಲ್ಲಿದೆ. ಪರೀಕ್ಷೆಗಳ ಕುರಿತು ಶೈಕ್ಷಣಿಕ ಇಲಾಖೆ ಮಹತ್ವದ ಮಾಹಿತಿ ಪ್ರಕಟಿಸಿದೆ.

    MORE
    GALLERIES

  • 27

    Public Exam: 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

    5ನೇ ತರಗತಿ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಈಗಾಗಲೇ ಘೋಷಿಸಿದಂತೆ ವಾರ್ಷಿಕ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಅಲ್ಲದೇ, ವಾರ್ಷಿಕ ಪರೀಕ್ಷೆಗಳ ದಿನಾಂಕವನ್ನು ಇದೀಗ ಪ್ರಕಟಿಸಲಾಗಿದೆ

    MORE
    GALLERIES

  • 37

    Public Exam: 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

    2023ರ ಮಾರ್ಚ್ 9 ರಿಂದ ಮಾರ್ಚ್‌ 17ರವರೆಗೆ 5ನೇ ತರಗತಿ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳು ನಡೆಸಲು ಶೈಕ್ಷಣಿಕ ಇಲಾಖೆ ನಿರ್ಧರಿಸಿದೆ

    MORE
    GALLERIES

  • 47

    Public Exam: 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

    ಈ ವಾರ್ಷಿಕ ಪರೀಕ್ಷೆಯು ರಾಜ್ಯ ಪಠ್ಯಕ್ರಮವನ್ನು ಅನುಸರಿಸುತ್ತಿರುವ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5ನೇ ತರಗತಿ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಯಲಿದೆ.

    MORE
    GALLERIES

  • 57

    Public Exam: 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

    ಪರೀಕ್ಷೆಯ ನಂತರ ಮಾರ್ಚ್ 21 ರಿಂದ ಮಾರ್ಚ್ 28,2023 ರವರೆಗೆ ಮೌಲ್ಯಮಾಪನ ನಡೆಯಲಿದೆ. ನಂತರ ಏಪ್ರಿಲ್ 8 ರಿಂದ ಏಪ್ರಿಲ್ 10 ರ ನಡುವೆ ಫಲಿತಾಂಶ ಪ್ರಕಟಿಸಲು ಯೋಜನೆ ರೂಪಿಸಲಾಗಿದೆ.

    MORE
    GALLERIES

  • 67

    Public Exam: 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

    2 ಗಂಟೆಯ ಈ ಪರೀಕ್ಷೆ 50 ಅಂಕಗಳಿಗೆ ನಡೆಯಲಿದೆ. 40 ಅಂಕ ಲಿಖಿತ ಮತ್ತು 10 ಅಂಕಗಳ ಮೌಖಿಕ ಪರೀಕ್ಷೆಯನ್ನು ವಿದ್ಯಾರ್ಥಿಗಳು ಎದುರಿಸಬೇಕಿದೆ.

    MORE
    GALLERIES

  • 77

    Public Exam: 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

    ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಏಳನೇ ತರಗತಿ ಮುಗಿಸಿ ಎಂಟನೇ ತರಗತಿಯಲ್ಲಿ ಓದುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಸಹ ಪಬ್ಲಿಕ್ ಪರೀಕ್ಷೆ ಆಯೋಜಿಸುವ ನಿರ್ಧಾರವನ್ನು ಕೈಗೊಂಡಿದೆ. ಅದೇ ರೀತಿ ಐದನೇ ತರಗತಿ ವಿದ್ಯಾರ್ಥಿಗಳಿಗೂ ಈ ಬಾರಿ ಪಬ್ಲಿಕ್​ ಪರೀಕ್ಷೆ ನಡೆಯುತ್ತದೆ.

    MORE
    GALLERIES