Bangalore University: ಬೆಂಗಳೂರು ಯುನಿವರ್ಸಿಟಿಗೂ ಬಂತಾ ಚಿರತೆ?
ಬೆಂಗಳೂರು ವಿವಿಯಲ್ಲಿ ಚಿರತೆ ಕಂಡಿದ್ದು ಯಾರು ಅಧಿಕೃತವಾಗಿ ಮಾಹಿತಿ ನೀಡಿಲ್ಲ ಆದರೂ ಸಹ ಮುಂಜಾಗೃತಾ ಕ್ರಮ ಅನುಸರಿಸಿದರೆ ಅಪಾಯದಿಂದ ಪಾರಾಗಬಹುದು ಎಂಬ ದೃಷ್ಟಿಯಿಂದ ಈ ರೀತಿ ಸುತ್ತೋಲೆ ಹೊರಡಿಸಲಾಗಿದೆ.
ಬೆಂಗಳೂರು ವಿವಿಯಲ್ಲಿ ಚಿರತೆ ವದಂತಿ ಹಿನ್ನೆಲೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಈ ಸೂಚನೆ ಅನುಸಾರ ಕಾಲೇಜಿನ ಆಡಳಿತ ಮಂಡಳಿ ಕ್ರಮ ಕೈಗೊಳ್ಳಲು ನಿರ್ಧರಿಸಿದೆ.
2/ 7
ವಿವಿಯಿಂದ ವಿದ್ಯಾರ್ಥಿಗಳು ಹಾಗೂ ಸ್ಟಾಫ್ಗೆ ಸುತ್ತೋಲೆ ಹೊರಡಿಸಲಾಗಿದ್ದು. ಎಲ್ಲರಿಗೂ ಸಹ ಜಾಗೃತರಾಗಿರುವಂತೆ ಸೂಚನೆ ನೀಡಲಾಗಿದೆ. ಬೆಂಗಳೂರು ವಿವಿಯಲ್ಲಿ ಚಿರತೆ ಕಂಡಿದ್ದು ಯಾರೂ ಸಹ ಇದರ ಬಗ್ಗೆ ಅಧಿಕೃತ ಮಾಹಿತಿ ನೀಡಿಲ್ಲ.
3/ 7
ಬೆಂಗಳೂರು ವಿವಿಯಲ್ಲಿ ಚಿರತೆ ಕಂಡಿದ್ದು ಯಾರು ಅಧಿಕೃತವಾಗಿ ಮಾಹಿತಿ ನೀಡಿಲ್ಲ ಆದರೂ ಸಹ ಮುಂಜಾಗೃತಾ ಕ್ರಮ ಅನುಸರಿಸಿದರೆ ಅಪಾಯದಿಂದ ಪಾರಾಗಬಹುದು ಎಂಬ ದೃಷ್ಟಿಯಿಂದ ಈ ರೀತಿ ಸುತ್ತೋಲೆ ಹೊರಡಿಸಲಾಗಿದೆ.
4/ 7
ವಿದ್ಯಾರ್ಥಿಗಳ ಮುನ್ನೆಚ್ಚರಿಕೆ ದೃಷ್ಟಿಯಿಂದ ನಾವು ಆದೇಶ ನೀಡಿದ್ದೇವೆ. ವಿದ್ಯಾರ್ಥಿಗಳಿಗೆ, ವಾಚ್ ಮ್ಯಾನ್ ಫ್ಯಾಕಲ್ಟಿಗಳಿಗೆ ಜಾಗೃತರಾಗಿರುವಂತೆ ಸೂಚನೆ ನೀಡಿದ್ದೇವೆ ಎಂದು ತಿಳಿಸಲಾಗಿದೆ.
5/ 7
ರಾತ್ರಿ ವೇಳೆ ವಿದ್ಯಾರ್ಥಿಗಳು ಒಬ್ಬರು ಓಡಾಡಬೇಡಿ. ಸೆಕ್ಯೂರಿಟಿಗಳಿಗೆ ಎಲ್ಲೆಲ್ಲಿ ವಿದ್ಯಾರ್ಥಿಗಳು ಓಡಾಡ್ತಾರೋ ಅವರೆಲ್ಲರನ್ನು ಹಾಸ್ಟೆಲ್ ಒಳಗೆ ಕಳಿಸಿ ಎಂದು ಸೂಚನೆ ನೀಡಲಾಗಿದೆ.
6/ 7
ಒಂದು ವೇಳೆ ಚಿರತೆ ಕಂಡು ಬಂದರೆ ಕೂಡಲೇ ತಿಳಿಸಿ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಈ ಸಂಬಂಧ ಅರಣ್ಯಾಧಿಕಾರಿಗಳಿಗೂ ಸಹ ಮಾಹಿತಿ ನೀಡಲಾಗಿದೆ.
7/ 7
ಈ ಎಲ್ಲಾ ಮಾಹಿತಿಯನ್ನು ಸರಿಯಾಗಿ ಗ್ರಹಿಸಿ ಅವುಗಳನ್ನು ಪಾಲಿಸುವಂತೆ ವಿದ್ಯಾರ್ಥಿಗಳಿಗೆ ಸೂಚನೆ ನೀಡಲಾಗಿದೆ. ಹಾಸ್ಟೆಲ್ ವಿದ್ಯಾರ್ಥಿಗಳು ಇನ್ನೂ ಹೆಚ್ಚಿನ ಜಾಗರೂಕತೆ ವಹಿಸಲು ಸೂಚಿಸಲಾಗಿದೆ.