Exam: ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಬಸ್​​ ಪ್ರಯಾಣ ಉಚಿತ

ಮಾರ್ಚ್​ 28 ರಿಂದ ನಡೆಯಲಿರುವ ಹತ್ತನೇ ತರಗತಿ ಪರೀಕ್ಷೆಗೆ ವಿದ್ಯಾರ್ಥಿಗಳು ತೆರಳಲು ಉಚಿತ ಬಸ್​ ಪ್ರಯಾಣ ಸೌಲಭ್ಯ ಕಲ್ಲಿಸಲಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

First published:

  • 17

    Exam: ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಬಸ್​​ ಪ್ರಯಾಣ ಉಚಿತ

    ಕರ್ನಾಟಕ ಸರ್ಕಾರವು ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ರಾಜ್ಯಾದ್ಯಂತ ಬಸ್‌ಗಳಲ್ಲಿ ಉಚಿತ ಪ್ರಯಾಣವನ್ನು ಘೋಷಿಸಿದೆ.

    MORE
    GALLERIES

  • 27

    Exam: ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಬಸ್​​ ಪ್ರಯಾಣ ಉಚಿತ

    ವಿದ್ಯಾರ್ಥಿಗಳು KSRTC ಮತ್ತು BMTC ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಹಾಲ್ ಟಿಕೆಟ್ ಕಡ್ಡಾಯವಾಗಿದೆ. ಹಾಲ್​ ಟಿಕೇಟ್​ ಇಲ್ಲದಿದ್ದಲ್ಲಿ ಪ್ರಯಾಣಿಸಲು ಸಾಧ್ಯವಿಲ್ಲ. 

    MORE
    GALLERIES

  • 37

    Exam: ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಬಸ್​​ ಪ್ರಯಾಣ ಉಚಿತ

    ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ (KSRTC) ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) SSLC ವಿದ್ಯಾರ್ಥಿಗಳಿಗೆ ಪರೀಕ್ಷೆಯ ಸಮಯದಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡುತ್ತದೆ. ಇದರಿಂದ ವಿದ್ಯಾರ್ಥಿಗಳಿಗೆ ಸಹಾಯವಾಗಲಿದೆ. 

    MORE
    GALLERIES

  • 47

    Exam: ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಬಸ್​​ ಪ್ರಯಾಣ ಉಚಿತ

    ಕರ್ನಾಟಕ ಸೆಕೆಂಡರಿ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್ (SSLC) ಪರೀಕ್ಷೆಗಳು ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ರಾಜ್ಯಾದ್ಯಂತ ನಡೆಯುತ್ತಿವೆ. ಪರೀಕ್ಷೆ ತಯಾರಿಯಲ್ಲಿ ವಿದ್ಯಾರ್ಥಿಗಳು ಬ್ಯುಸಿಯಾಗಿದ್ದಾರೆ. 

    MORE
    GALLERIES

  • 57

    Exam: ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಬಸ್​​ ಪ್ರಯಾಣ ಉಚಿತ

    ರಾಜ್ಯದ ಹಲವೆಡೆ ದೂರದ ಹಳ್ಳಿಗಳ ಮಕ್ಕಳು ಓದಲು ಮತ್ತು ಪರೀಕ್ಷೆ ಬರೆಯಲು ಪಟ್ಟಣಕ್ಕೆ ಬರುತ್ತಾರೆ. ಇದಕ್ಕಾಗಿ ಅವರು ಸಾಮಾನ್ಯವಾಗಿ ಕಿಲೋಮೀಟರ್‌ಗಟ್ಟಲೆ ನಡೆದುಕೊಂಡು ಹೋಗಬೇಕಾಗಿರುವುದರಿಂದ ಯಾವುದೇ ಪರೀಕ್ಷಾ ಕೇಂದ್ರಗಳಿಗೆ ಸರಿಯಾದ ಸಮಯಕ್ಕೆ ತಲುಪಲು ಕಷ್ಟವಾಗದಂತೆ ನೋಡಿಕೊಳ್ಳಲಾಗುತ್ತಿದೆ. 

    MORE
    GALLERIES

  • 67

    Exam: ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಬಸ್​​ ಪ್ರಯಾಣ ಉಚಿತ

    ಇದೀಗ ಸಾರಿಗೆ ಇಲಾಖೆಯ ಈ ಆದೇಶದಿಂದ ಹಲವು ವಿದ್ಯಾರ್ಥಿಗಳು ಪ್ರಯೋಜನ ಪಡೆಯುವ ನಿರೀಕ್ಷೆಯಿದೆ. ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳುವ ಸಲುವಾಗಿ ಮುಂಚಿತವಾಗಿ ತಿಳಿಸಲಾಗುತ್ತಿದೆ. 

    MORE
    GALLERIES

  • 77

    Exam: ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಬಸ್​​ ಪ್ರಯಾಣ ಉಚಿತ

    ರಾಜ್ಯ ಸಾರಿಗೆ ಇಲಾಖೆಯು ಸಾಮಾನ್ಯ ಮತ್ತು ಎಕ್ಸ್‌ಪ್ರೆಸ್ ಬಸ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣಕ್ಕೆ ನಿರ್ದೇಶನ ನೀಡಿದೆ. ಸರ್ಕಾರಿ ಬಸ್‌ಗಳಲ್ಲಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಲು ಹಾಲ್ ಟಿಕೆಟ್ ಕಡ್ಡಾಯಗೊಳಿಸಲಾಗಿದೆ.

    MORE
    GALLERIES